Skip to playerSkip to main contentSkip to footer
  • 6/7/2017
Scientists, including one of Indian origin, have developed a technology that may provide weeks of glucose control for diabetes with a single injection, which would be a dramatic improvement over current therapies.

ದಿನನಿತ್ಯವೂ ಇನ್ಸುಲಿನ್ ಇಂಜೆಕ್ಷನ್ ಚುಚ್ಚಿಸಿಕೊಳ್ಳಬೇಕಾದ ಮಧುಮೇಹಿಗಳಿಗೊಂದು 'ಸಿಹಿ' ಸುದ್ದಿ ಬಂದಿದೆ. ಮಧುಮೇಹಿಗಳು ತಿಂಗಳಿಗೊಮ್ಮೆ ಮಾತ್ರ ವಿಶೇಷ ಚಿಕಿತ್ಸೆಗೆ ಒಳಗಾಗುವಂಥ ಹೊಸತೊಂದು ಔಷಧಿಯನ್ನು ಅಮೆರಿಕದ ವಿಜ್ಞಾನಿಗಳು ಮಾಡಿದ್ದು, ಇದರಿಂದ ದಿನನಿತ್ಯ ಇನ್ಸುಲಿನ್ ಔಷಧಿಗಳನ್ನು ತೆಗೆದುಕೊಳ್ಳುವ ಪದ್ಧತಿಗೆ ಪೂರ್ಣ ವಿರಾಮ ಬೀಳಲಿದೆ.

Category

🗞
News

Recommended