Siddarmaiah speaks about ßłüℯ film in the assembly | Oneindia Kannada

  • 7 years ago
Chief Minister Siddaramaiah asks thousands of people in Belgaum district about ßłüℯ film. The chief ministers speaking at the Congress convention on Friday (June 30), he says assembly is like a temple. Siddaramaiah said, the representative you chose watches Blue film in the assembly, then you should ask your leaders.


ಬ್ಲೂಫಿಲಂ ಅಂದರೆ ಏನು ಗೊತ್ತೇನ್ರೀ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಯ ಅಥಣಿಯ ಸಾವಿರಾರು ಜನತೆಯನ್ನು ಕೇಳಿದ್ದಾರೆ. ಕಾಂಗ್ರೆಸ್ ಸಮಾವೇಶದಲ್ಲಿ ಶುಕ್ರವಾರ (ಜೂ 30) ಮಾತನಾಡುತ್ತಿದ್ದ ಮುಖ್ಯಮಂತ್ರಿಗಳು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಸೆಂಬ್ಲಿ ಅನ್ನೋದು ದೇಗುಲ ಇದ್ದ ಹಾಗೆ. ಅಲ್ಲಿ ನೀವು ಆರಿಸಿದ ಜನಪ್ರತಿನಿಧಿ ಬ್ಲೂಫಿಲಂ ನೋಡುತ್ತಾರಲ್ಲಾ,ನೀವು ನಿಮ್ಮ ನಾಯಕರನ್ನು ಕೇಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Recommended