H Vishwanath finally joins JDS today | Oneindia Kannada

  • 7 years ago
Mysuru former MP and senior politician H Vishwanath officially joined JDS On Tuesday, in front of JDS supremo and former PM H D Devegowda, JDS state president K D Kumaraswamy and other senior leaders.


ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ತಮ್ಮ ಅಪಾರ ಅಭಿಮಾನಿಗಳೊಂದಗೆ ಇಂದು (ಮಂಗಳವಾರ) ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾದರು. ಬೆಂಗಳೂರಿನ ಜೆಡಿಎಸ್ ಕಚೇರಿ ಜೆ ಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ವಿಶ್ವನಾಥ್ ಜೆಡಿಎಸ್ ಸೇರಿದರು.


Recommended