Karnataka Examination Authority cheats Karnataka Medical students | Oneindia Kannada
  • 7 years ago
Karnataka medical students and Youth Doctors Association will be protesting against Karnataka Examination Authority in Bengaluru on 13th July. KEA has called for applications from all who have NEET qualified. This would hurt the Kannadigas.

ವೈದ್ಯಕೀಯ ಸೀಟುಗಳಿಗಾಗಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಮಲ್ಲೆಶ್ವರಂ 18ನೇ ಕ್ರಾಸ್ ನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ 13ನೇ ಜುಲೈ ಗುರುವಾರ, ಬೆಳಗ್ಗೆ 10.30ಕ್ಕೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಯುವ ವೈದ್ಯರ ಸಂಘ (ಆರ್) ಕನ್ನಡಿಗರ ಹಕ್ಕಿಗಾಗಿ ಹೋರಾಟ ಮಾಡಲಿದ್ದಾರೆ.
Recommended