Deities & Rituals For 7 Days Of The Week | Oneindia Kannada

  • 7 years ago
Hindus follow a lot of rituals right through the week. It is believed that for the 7 days in a week, each of the days are dedicated to one or two Gods. So, today, let us discuss some of the Deities & Rituals that are followed on the 7 days of the week right through the year. Watch video to know more about this beautiful and vast religion

ಪೂಜೆ ಪುನಸ್ಕಾರಗಳನ್ನು ನಡೆಸುತ್ತಾ ವೃತ ನಿಷ್ಟೆಗಳನ್ನು ಅನುಸರಿಸುತ್ತಾ ಆಯಾ ವಾರದಲ್ಲಿ ಆಯಾ ದೇವರುಗಳಿಗೆ ಬೇಕಾದ ದೇವತಾ ಕಾರ್ಯಗಳನ್ನು ನಾವು ಮಾಡುತ್ತಿದ್ದೇವೆ. ಇಂದಿನ ವೀಡಿಯೋದಲ್ಲಿ ವಾರದಲ್ಲಿ ಯಾವ ದಿನ ಯಾವ ದೇವರುಗಳಿಗೆ ಮಹತ್ವ ನೀಡಬೇಕು ಅವರುಗಳ ಪೂಜೆ ಪುನಸ್ಕಾರಗಳನ್ನು ಹೇಗೆ ನಡೆಸುವುದು ಎಂಬುದನ್ನು ತಿಳಿಸುತ್ತಿದ್ದೇವೆ.

Recommended