S M Krishna's Close Aide Raveendra Srikantaiah May Joins JDS very soon | Oneindia Kannada

  • 7 years ago
Raveendra Srikantaiah Former KPCC member and close aide of former chief minister S.M.Krishna, may join JDS soon. Raveendra Srikantaiah quit Congress party after SM Krishna joined BJP. Ravindra Sreekanthaiah has already discussed with JDS state president HD Kumaraswamy & it is said that he had agreed to join the party. Anyways, Raveendra Srikantaiah has called the supporters' meeting on September 3. It is expected to announce the decision on that day.


ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ ರವೀಂದ್ರ ಶ್ರೀಕಂಠಯ್ಯ ಜೆಡಿಎಸ್ ಸೇರುವ ನಿರೀಕ್ಷೆ ಇದೆ. ಎಸ್‌.ಎಂ.ಕೃಷ್ಣ ಬೆಂಬಲಿಗರಾದ ರವೀಂದ್ರ ಅವರು, ಎಸ್‌.ಎಂ.ಕೃಷ್ಣ ರಾಜೀನಾಮೆ ಬಳಿಕ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ರವೀಂದ್ರ ಶ್ರೀಕಂಠಯ್ಯ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಪಕ್ಷ ಸೇರಲು ಒಪ್ಪಿಗೆ ಸಿಕ್ಕಿದೆ ಎಂದು ತಿಳಿದುಬಂದಿದೆ. ಸೆ.3ರಂದು ಅವರು ಬೆಂಬಲಿಗರ ಸಭೆ ಕರೆದಿದ್ದು, ಅಂದು ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇದೆ.

Recommended