upendra prajaakarana : upendra has master plan about lake development

  • 7 years ago
ಬೆಂಗಳೂರಿನ ಒಳಚರಂಡಿ ವ್ಯವಸ್ಥೆಯ ಕಳಪೆ ಕಾಮಗಾರಿ ಹಾಗೂ ಅದಕ್ಕೆ ಪರಿಹಾರ ಸೂಚಿಸಿ ಅಮೇರಿಕಾದಲ್ಲಿ ನೆಲೆಸಿರುವ ಕನ್ನಡಿಗ ಸೌರವ್ ಬಾಬು ಜೊತೆ ಉಪೇಂದ್ರ ಕಳೆದ ವಾರ 'ನಗ್ನಸತ್ಯ ಪಾರ್ಟ್ - 1' ಶೀರ್ಷಿಕೆ ಅಡಿ ಫೇಸ್ ಬುಕ್ ಲೈವ್ ಮಾಡಿದ್ದರು. ಇದೀಗ ಇಂದು 'ನಗ್ನಸತ್ಯ ಪಾರ್ಟ್ - 2' ಶೀರ್ಷಿಕೆ ಅಡಿ ಆನಂದ್ ಎಂಬುವರ ಜೊತೆ ಉಪೇಂದ್ರ ಫೇಸ್ ಬುಕ್ ಲೈವ್ ಮಾಡಿದ್ದಾರೆ. ಅದು ಕೆರೆಗಳ ಅಭಿವೃದ್ಧಿ ಕುರಿತ ಮಹತ್ವದ ಯೋಜನೆ ಕುರಿತು...

Recommended