Parul Yadav is admitted to hospital in Mumbai due to illness
  • 7 years ago
Kannada Actress Parul Yadav is admitted to hospital in Mumbai due to illness.

ನಟಿ ಪಾರೂಲ್ ಯಾದವ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಈಗ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Recommended