ಡಿ ಕೆ ಶಿವಕುಮಾರ್ ಮೇಲೆ ಕೋಪ ಮಾಡಿಕೊಂಡು ಕಾಂಗ್ರೆಸ್ ಬಿಟ್ಟ ಸಿ ಪಿ ಯೋಗೇಶ್ವರ್ | Oneindia Kannada

  • 7 years ago
Channapatna MLA, Congress leader C.P.Yogeshwar resigned for primary membership of party. C.P.Yogeshwar is expected to announce his next political step on October 23, 2017.

ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ನಡೆ ಬಗ್ಗೆ ಗುಟ್ಟು ಬಿಟ್ಟು ಕೊಡದ ಅವರು, ಅಕ್ಟೋಬರ್ 22ರಂದು ಚನ್ನಪಟ್ಟಣದಲ್ಲಿ ಬೆಂಬಲಿಗರ ಸಭೆ ಕರೆದಿದ್ದಾರೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಮುನಿಸಿಕೊಂಡು ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ತೊರೆದಿದ್ದಾರೆ.

Recommended