ಮಹಾರಾಷ್ಟ್ರದ ಸಾಂಗ್ಲಿ ಬಳಿ ಅಪಘಾತ, ಕರ್ನಾಟಕದ 11 ಕಾರ್ಮಿಕರ ಸಾವು

  • 7 years ago
ಚಾಲಕನ ನಿಯಂತ್ರಣ ತಪ್ಪಿ ಟೈಲ್ಸ್ ತೆಗೆದುಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ 11 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಹೊರವಲಯದಲ್ಲಿ ನಡೆದಿದೆ.

Recommended