ಆಂಡ್ರಾಯ್ಡ್‌ನಲ್ಲಿ Facebook Instagram ವಿಡಿಯೋ ಡೌನ್‌ಲೋಡ್ ಮಾಡುವುದು ಹೇಗೆ..?

  • 7 years ago
ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾ ಬಳಕೆಯು ಹೆಚ್ಚಾಗಿದೆ. ಅದರಲ್ಲೂ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್ ವಿಡಿಯೋ ನೋಡುವವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಫೇಸ್‌ಬುಕ್‌-ಇನ್‌ಸ್ಟಾಗ್ರಾಮ್ ವಿಡಿಯೋ ಡೌನ್‌ಲೋಡ್ ಹೇಗೆ ಎನ್ನುವುದನ್ನು ತಿಳಿಸಿಕೊಡುವ ಪ್ರಯತ್ನ ಇದಾಗಿದೆ.
ಇದಕ್ಕಾಗಿ ನೀವು ಎರಡು ಆಪ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕಾಗಿದೆ. ಆಪ್ ಗಳನ್ನು ನೀವು ಪ್ಲೇ ಸ್ಟೋರಿನಿಂದ ಡೌನ್‌ಲೋಡ್ ಮಾಡಿಕೊಂಡು ಇನ್‌ಸ್ಟಾಲ್ ಮಾಡಿಕೊಳ್ಳಬೇಕಾಗಿದೆ. ಅಲ್ಲದೇ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ಗಳನ್ನು ಲಾಗ್ ಇನ್ ಆಗಬೇಕಾಗಿದೆ.

Recommended