ಇವರನ್ನೆಲ್ಲ ಇತರೆ ಸ್ಪರ್ಧಿಗಳು ಉಳಿಸಲಿಲ್ಲ, ನೀವು ಉಳಿಸುತ್ತೀರಾ.? | Filmibeat Kannada

  • 7 years ago
'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಅದಾಗಲೇ ಆರು ವಾರಗಳು ಉರುಳಿವೆ. ಏಳನೇ ವಾರದ ಆರಂಭದಲ್ಲೇ, ನಾಮಿನೇಷನ್ ಪ್ರಕ್ರಿಯೆ ಕೂಡ ನಡೆದಿದೆ.ಆರು ವಾರಗಳಲ್ಲಿ ಈವರೆಗೆ ನಡೆದ ನಾಮಿನೇಷನ್ ಪ್ರಕ್ರಿಯೆಗಳಿಗಿಂತ ಏಳನೇ ವಾರದ ನಾಮಿನೇಷನ್ ಪ್ರಕ್ರಿಯೆ ಸ್ವಲ್ಪ ವಿಭಿನ್ನವಾಗಿತ್ತು. ಸಾಮಾನ್ಯವಾಗಿ 'ಬಿಗ್ ಬಾಸ್' ಮನೆಯಿಂದ ಹೊರ ಹಾಕಲು ತಾವು ಇಚ್ಛಿಸುವ ಇಬ್ಬರು ಸದಸ್ಯರನ್ನ ಸ್ಪರ್ಧಿಗಳು ಸೂಚಿಸಬೇಕಿತ್ತು. ಆದ್ರೆ, ಏಳನೇ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಹಾಗೆ ನಡೆಯಲಿಲ್ಲ.'ಬಿಗ್ ಬಾಸ್' ಮನೆಯಲ್ಲಿ ತಾವು ಉಳಿಸಲು ಇಚ್ಛಿಸುವ ಇಬ್ಬರು ಸದಸ್ಯರ ಹೆಸರುಗಳನ್ನು ಸ್ಪರ್ಧಿಗಳು ಸೂಚಿಸಬೇಕಿತ್ತು. ಅತಿ ಹೆಚ್ಚು ಮತ ಪಡೆದವರು ಸೇಫ್ ಆದರೆ, ಕಡಿಮೆ ಮತಗಳು ಪಡೆದವರು ಈ ವಾರ ನಾಮಿನೇಟ್ ಆಗಿದ್ದಾರೆ,ಹಾಗಾದ್ರೆ, ಈ ವಾರ ಡೇಂಜರ್ ಝೋನ್ ನಲ್ಲಿ ಇರುವ ಸ್ಪರ್ಧಿಗಳ ಪಟ್ಟಿಯನ್ನ ಒಮ್ಮೆ ನೋಡ್ಕೊಂಡ್ ಬರೋಣ ಬನ್ನಿ..
Bigg Boss Kannada 5: Week 7: Sihi Kahi Chandru, Diwakar, Riyaz, Sameeracharya, Jayasreenivasan and Krishi are nominated for this week's elimination. ..watch this video

Recommended