Aadhaar Number ವೆರಿಫಿಕೇಷನ್ ಮಾಡುವುದು ಹೇಗೆ..?

  • 6 years ago
ಈಗ ಎಲ್ಲದಕ್ಕೂ ಆಧಾರ್‌ ಕಾರ್ಡ್‌ ಬೇಕು. ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ. ಈ ಹಿನ್ಲೆಯಲ್ಲಿ ಆಧಾರ್‌ ಕಾರ್ಡ್‌ ನಂಬರ್ ಅನ್ನು ವೈರಿಫಿಕೇಷನ್ ಮಾಡುವುದು ಹೇಗೆ ಎಂಬುದನ್ನು ಈ ವಿಡಿಯೋದಲ್ಲಿ ತಿಳಿದುಕೊಳ್ಳುವ.

Recommended