ಸ್ಯಾಂಡಲ್ ವುಡ್ ಸ್ಟಾರ್ ನಟರ ಪತ್ನಿಯರು ಟ್ವಿಟ್ಟರ್ ನಲ್ಲಿ ಫೇಮಸ್ | Filmibeat Kannada
  • 6 years ago
List of Kannada star actors wife twitter followers. Sudeep wife Priya Sudeep has 65.8 followers in her twitter account. Watch video to know more.

ಚಿತ್ರರಂಗದಲ್ಲಿ ಸ್ಟಾರ್ ನಟರಿಗೆ ಸಿಕ್ಕಾಪಟ್ಟೆ ಅಭಿಮಾನಿಗಳು ಇರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಅವರನ್ನು ಅನೇಕರು ಫಾಲೋ ಮಾಡುತ್ತಿರುತ್ತಾರೆ. ಕನ್ನಡದಲ್ಲಿ ಈಗೀಗ ಬಹುತೇಕ ಸ್ಟಾರ್ ನಟರು ಸೋಷಿಯಲ್ ಮೀಡಿಯಾದಲ್ಲಿ ಸಕ್ರೀಯರಾಗಿದ್ದಾರೆ. ಅಷ್ಟೆ ಅಲ್ಲದೆ ಸ್ಟಾರ್ ನಟರ ಪತ್ನಿಯರು ಕೂಡ ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದ್ದಾರೆ. ಕನ್ನಡದ ಕೆಲವು ನಟರ ಪತ್ನಿಯರು ಚಿತ್ರರಂಗದಲ್ಲಿ ತೊಡಗಿಸಿಕೊಂಡಿಲ್ಲ. ಸಿನಿಮಾದಲ್ಲಿ ಹೀರೋಯಿನ್ ಆಗದಿದ್ದರೂ ಕೂಡ ಇವರು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಟ್ವಿಟ್ಟರ್ ಖಾತೆಗಳಲ್ಲಿ ಸಾಕಷ್ಟು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ತಮ್ಮ ಪತಿಯ ಸಿನಿಮಾಗಳ ಮತ್ತು ಕುಟುಂಬದ ವಿಷಯಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುವ ಇವರು ಅಭಿಮಾನಿಗಳ ಜೊತೆ ಸದಾ ಸಂಪರ್ಕದಲ್ಲಿ ಇದ್ದಾರೆ. ಈ ಪೈಕಿ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅತಿ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ನಟ ಸುದೀಪ್ ಟ್ವಿಟ್ಟರ್ ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕನ್ನಡ ನಟನಾಗಿದ್ದಾರೆ.

Recommended