ಮೋದಿಯವರ 10% ಹೇಳಿಕೆ ಬಗ್ಗೆ 100% ತಲೆಕೆಡಿಸಿಕೊಂಡ ಕಾಂಗ್ರೆಸ್ | Oneindia Kannada

  • 6 years ago
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬಂದಾಗಿನಿಂದ ಆರಂಭವಾಗಿರುವ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ ಮತ್ತು ಟ್ವೀಟ್ ಸಮರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಲೇ ಬರುತ್ತಿದೆ. ಅಮಿತ್ ಶಾ ಬಂದು ಹೋದ ನಂತರ ಒಂದು ಹಂತಕ್ಕೆ ತಲುಪಿದ್ದ ಟ್ವೀಟ್ ಸಮರ, ಮೊನ್ನೆ ಮೋದಿ ಭಾನುವಾರ (ಫೆ 4) ಬೆಂಗಳೂರಿಗೆ ಬಂದು ಸಿದ್ದರಾಮಯ್ಯನವರದ್ದು "ಟೆನ್ ಪರ್ಸೆಂಟೇಜ್ ಕಮಿಷನ್ ಪಡೆಯುವ ಸರಕಾರ" ಎಂದು ಸಾರ್ವಜನಿಕ ಸಭೆಯಲ್ಲಿ ವಾಗ್ದಾಳಿ ನಡೆಸಿ ಹೋದ ನಂತರ ಇನ್ನೊಂದು ಹಂತಕ್ಕೆ ತಲುಪಿದೆ.

Recommended