ಕರ್ನಾಟಕಕ್ಕೆ ರಾಹುಲ್ ಗಾಂಧಿ: ಸ್ವಾಗತವೂ... ಕಾಲೆಳೆತವೂ | Oneindia Kannada

  • 6 years ago
ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಕರ್ನಾಟಕ ಕಾಂಗ್ರೆಸ್ಸಿಗರಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿರುವ ರಾಹುಲ್ ಗಾಂಧಿ ಎಲ್ಲ ಜಿಲ್ಲೆಗಳಲ್ಲೂ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

AICC President Rahul Gandhi has started his 4 days Karnataka tour from today(Feb 10th). Specially Rahul Gandhi will visit North Karnataka districts. Here is twitter statements on Rahul Gandhi's Karnataka visit.

Recommended