• 6 years ago
ಈಶಾನ್ಯ ರಾಜ್ಯವಾದ ತ್ರಿಪುರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಘಟಾನುಘಟಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪ್ರಚಾರ ಕಾರ್ಯ ಆರಂಭಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು(ಫೆ.15) ತ್ರಿಪುರದಲ್ಲಿ ಪ್ರಚಾರ ಕಾರ್ಯ ಆರಂಭಿಸಲಿದ್ದು, ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಜನರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ.
Prime Minister Narendra Modi on Thursday will address various rallies in Tripura ahead of the assembly elections in the state.Other senior Bharatiya Janata Party (BJP) leaders will also be campaigning for the upcoming polls.

Category

🗞
News

Recommended