ಕಾವೇರಿ ವಿವಾದದ ತೀರ್ಪು : ಸೂಪರ್ ಸ್ಟಾರ್ ರಜಿನಿಕಾಂತ್ ವಿರುದ್ಧ ಕನ್ನಡಿಗರು ಆಕ್ರೋಶ

  • 6 years ago
ಕಾವೇರಿ ನದಿ ವಿವಾದದ ಕುರಿತು ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ತಮಿಳುನಾಡಿಗೆ ಅನ್ಯಾಯವಾಗಿದೆ ಎಂದ ತಮಿಳು ನಟ ರಜನೀಕಾಂತ್ ಅವರ ಟ್ವೀಟ್ ಇದೀಗ ಕನ್ನಡ ಪರ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.ಕಾವೇರಿ ನದಿ ನೀರು ವಿಚಾರವಾಗಿ ಸುಪ್ರೀಂಕೋರ್ಟ್ ಶುಕ್ರವಾರ ಅಂತಿಮ ತೀರ್ಪು ಪ್ರಕಟಿಸಿದೆ ಇದರ ಬೆನ್ನಲ್ಲೇ ತಮಿಳು ನಟ ರಜನಿಕಾಂತ್ ಅವರು ತೀರ್ಪಿನಿಂದ ತಮಿಳುನಾಡಿಗೆ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದರು.

Recommended