ಇನ್ಮುಂದೆ ಇಂದಿರಾ ಕ್ಯಾಂಟೀನ್ ನಲ್ಲೂ ರಾಗಿ ಮುದ್ದೆ ಸಾಂಬಾರ್ | Oneindia Kannada

  • 6 years ago
BBMP has decided to include Ragi mudde and Soppu Sambar in Indira canteen menu from next week, BBMP commissioner Manjunath Prasad said.

ಮುಂದಿನ ವಾರದಿಂದ ಇಂದಿರಾ ಕ್ಯಾಂಟೀನ್ ಮೆನುವಿನಲ್ಲಿ ಬದಲಾವಣೆ ಮಾಡುತ್ತಿದ್ದು, ರಾಗಿ ಮುದ್ದೆ ಮತ್ತು ಸೊಪ್ಪಿನ ಸಾಂಬಾರ್ ನೀಡಲು ತೀರ್ಮಾನಿಸಲಾಗಿದೆ. ಈಗಾಗಲೇ ಕೆಲ ಕ್ಯಾಂಟೀನ್ ಗಳಲ್ಲಿ ಪ್ರಾಯೋಗಿಕವಾಗಿ ಮುದ್ದೆ ಊಟ ವಿತರಿಸುತ್ತಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

Recommended