'ನ್ಯಾಷನಲ್ ಕ್ರಶ್' ಆಗಿದ್ದ ಪ್ರಿಯಾಗೆ ಈಗ ಸಂಕಷ್ಟ.! | Filmibeat Kannada

  • 6 years ago
ಬರಿ ಕಣ್ಸೆನ್ನೆಯಿಂದಲೇ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಮಲಯಾಳಂ ನಟಿ ಪ್ರಿಯಾ ವಾರಿಯರ್ ರಾತ್ರೋರಾತ್ರಿ ಸೂಪರ್ ಸ್ಟಾರ್ ಆಗಿದ್ದಾರೆ. ಮಕ್ಕಳಿಂದ ಹಿಡಿದು ಮುದುಕರವರೆಗೂ ಪ್ರಿಯಾ ಕಣ್ಸನ್ನೆ ಬಗ್ಗೆನೇ ಮಾತನಾಡ್ತಿದ್ದಾರೆ. ಹೀಗೆ, ಕಳೆದ ಕೆಲ ದಿನಗಳಿಂದ ಸಾಮಾನ್ಯ ಜನರ ಹಾಟ್ ಟಾಪಿಕ್ ಆಗಿರುವ ಪ್ರಿಯಾ ಸಂಕಷ್ಟಕ್ಕೆ ಸಿಲುಕಿದ್ದಾರೆ.

The Supreme Court will hear tomorrow teen Malayalam actor Priya Prakash Varrier's petition against a First Information Report (FIR) filed against her and the director of her upcoming movie. The top court agreed to hear the matter after her lawyer sought an urgent hearing of the plea.

Recommended