ಪುನೀತ್ ರಾಜ್ ಕುಮಾರ್ ಹೊಸ ಸಿನಿಮಾಗೆ ಟೈಟಲ್ ಏನು ? | Filmibeat Kannada

  • 6 years ago
ಅಂಜನೀಪುತ್ರ' ಸಿನಿಮಾದ ನಂತರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೊಸ ಸಿನಿಮಾ ಸೆಟ್ಟೇರಿದೆ. ನಿನ್ನೆ (ಸೋಮವಾರ) ಈ ಸಿನಿಮಾದ ಮುಹೂರ್ತ ಕಾರ್ಯಕ್ರಮ ನೆರವೇರಿದೆ. ರಾಕ್ ಲೈನ್ ವೆಂಕಟೇಶ್ ಬ್ಯಾನರ್ ನಲ್ಲಿ ಬರುತ್ತಿರುವ ಈ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದಾರೆ.

Kannada actor Puneeth Rajkumar new movie titled as Panju. the movie directed by pawan wodeyar and produced by rockline venkatesh.

Recommended