'ಟಗರು' ನೋಡಿದ ಸಚಿವ ರಾಮಲಿಂಗಾ ರೆಡ್ಡಿ ಏನಂದ್ರು ? | Filmibeat Kannada

  • 6 years ago
ಶಿವರಾಜ್ ಕುಮಾರ್ ಅವರ 'ಟಗರು' ಸಿನಿಮಾವನ್ನು ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ಡಿಫರೆಂಟ್ ಸ್ಕ್ರೀನ್ ಪ್ಲೇ ಮೂಲಕ ಬಂದಿರುವ 'ಟಗರು' ನೋಡುಗರಿಗೆ ಹೊಸ ಅನುಭವನ್ನು ನೀಡುತ್ತಿದೆ. ಸದ್ಯ ಈ ಚಿತ್ರವನ್ನು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಹ ನೋಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಜಿ.ಪಿ.ನಗರದ ಸಿದ್ಧಲಿಂಗೇಶ್ವರ ಚಿತ್ರಮಂದಿರದಲ್ಲಿ ನಿನ್ನೆ 'ಟಗರು' ಸಿನಿಮಾವನ್ನು ವೀಕ್ಷಿಸಿದ್ದಾರೆ.
Home minister of karnataka Ramalinga Reddy spoke about Kannada actor Shiva Rajkumar's Tagaru kannada movie.

Recommended