ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದಂತೆ ಎಂದು ಹರಿಹಾಯ್ದ ಯೋಗಿ ಆದಿತ್ಯನಾಥ್ | Oneindia Kannada

  • 6 years ago
Congress is using Karnataka as ATM, looting the resources here said UP CM Yogi Adityanath during the Jana Surakasha Yatra closing ceremony held today at Mangaluru. Yogi in his speech slammed CM Siddaramaiah


'ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಇದ್ದಂತೆ. ಕರ್ನಾಟಕದ ಪ್ರತಿ ಯೋಜನೆಯಿಂದ ಜನರ ದುಡ್ಡನ್ನು ಕಾಂಗ್ರೆಸಿಗರು ಲೂಟಿ ಮಾಡಿದ್ದಾರೆ' ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದರು. ಮಂಗಳೂರಿನಲ್ಲಿ ಬಿಜೆಪಿಯ ಜನಸುರಕ್ಷಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್,

Recommended