ಕರ್ನಾಟಕ ಚುನಾವಣೆ 2018 : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | Oneindia Kannada
  • 6 years ago
Karnataka BJP has finalized first list of candidates for 2018 Karnataka assembly elections. List may announced after Ram Navami festival.

2018ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಬಹತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಹೊಸದಾಗಿ ಪಕ್ಷಕ್ಕೆ ಸೇರಿದ ಕೆಲವು ನಾಯಕರಿಗೂ ಟಿಕೆಟ್ ಹಂಚಿಕೆ ಮಾಡಲಾಗಿದೆ.
Recommended