ಚೈತ್ರಾ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದೇಕೆ ? | Filmibeat Kannada

  • 6 years ago
ಖುಷಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟು ಭರವಸೆ ನಾಯಕಿ ಎಂದೇ ಹೆಸರು ಪಡೆದುಕೊಂಡಿದ್ದ ನಟ ಚೈತ್ರಾ ಪೋತ್ ರಾಜ್ ಮದುವೆ ಆಗಿ ಸಿನಿಮಾರಂಗದಿಂದ ದೂರ ಸರಿದಿದ್ದರು. ನಂತರ ಚೈತ್ರಾ ಮದುವೆ ಆಗಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದರು. ಎಲ್ಲವೂ ಚೆನ್ನಾಗಿದೆ ಎನ್ನುವಾಗ ಒಮ್ಮೆಲೆ ಚೈತ್ರಾ ನನಗೆ ವಿಚ್ಛೇದನ ಬೇಕು ಎಂದು ಕೋರ್ಟ್ ಮೆಟ್ಟಿಲು ತುಳಿಯಲು ಸಿದ್ದರಾಗಿದ್ದಾರೆ.
Kannada Actress Chaitra Poth Raj, who has acted in Kannada Films such as Kushi and Shishya is planning to divorce. She has filed a dowry harassment case against her husband Balaji Pothraj at Basavugudi Women's Police Station.

Recommended