ಯೋಗಿ, ಅಮಿತ್ ಶಾ ಬಂದರೂ ಬಿಜೆಪಿ ಗೆಲ್ಲುವುದಿಲ್ಲ : ಸಿದ್ದರಾಮಯ್ಯ | Oneindia Kannada

  • 6 years ago
'ಕರ್ನಾಟಕ ಶಿಶುನಾಳ ಷರೀಫ, ಬಸವಣ್ಣ ಅವರ ನಾಡು. ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಎಷ್ಟು ಬಾರಿ ಬೇಕಾರೂ ಬರಲಿ, ಅವರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ಸಂಜೆ ಮಂಗಳೂರಿನ ನೆಹರು ಮೈದಾನದಲ್ಲಿ ಜನಾಶೀರ್ವಾದ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ಬೃಹತ್ ಸಮಾವೇಶ ಕರಾವಳಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಆಯಿತು.
Karnataka Chief Minister addressed Janashirvada yatre in Nehru Maidan, Mangaluru on March 20, 2018. In his speech he attacked on BJP National President Amit Shah and Uttar Pradesh Chief Minister Yogi Adityanath.

Recommended