ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳಿಗೆ ಕಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ ತನ್ವೀರ್ ಸೇಠ್ | Oneindia Kannada

  • 6 years ago
Karnataka education minister Tanveer Sait clarified that 'No grace marks for 2nd PUC students this year'. students and parents demanding for grace marks because there is something confusion in the question paper.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಮಾರ್ಕ್ಸ್‌ ನೀಡುವುದಿಲ್ಲ, ಭೌತಶಾಸ್ತ್ರ ವಿಷಯದ 5 ಅಂಕಗಳ ಬಗ್ಗೆ ಮಾತ್ರ ಮುಂದಿನ ದಿನಗಳಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಸ್ಪಷ್ಟಪಡಿಸಿದರು.

Recommended