ಎಂ ಬಿ ಪಾಟೀಲ್ 25 ಕೋಟಿ ಕಮಿಷನ್ ಹೊಡೆದಿದ್ದಾರೆ ಎಂದು ಆರೋಪಿಸಿದ ಯಡಿಯೂರಪ್ಪ | Oneindia Kannada

  • 6 years ago
BJP state president BS Yeddyurappa alleges 25 crore kickback against minister MB Patil in Tumakuru on Friday. And also express confidence of winning Rajeev Chandrasekhar in Rajya Sabha election.

ರಾಜ್ಯಸಭಾ ಚುನಾವಣೆಯಲ್ಲಿ 50ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ. ಹಾಗಾಗಿ ನಮ್ಮ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಗೆಲುವು ಸಾಧಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

Recommended