Karnataka Assembly Elections 2018 : ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ನುಡಿದ ಭವಿಷ್ಯ | Oneindia Kannada
  • 6 years ago
May 12, 2018 Karnataka assembly election and 15th will be vote counting. So, these dates what indicating according to astrology? Karnataka's well known astrologer Prakash Ammannaya predicts about future political scenario.

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕದ ಬಗ್ಗೆ ಒಂದು ಭರವಸೆ ಇತ್ತು. ಅಂದರೆ ಚುನಾವಣೆ ದಿನಾಂಕ ಉತ್ತಮ ಆದರೆ ಫಲಿತಾಂಶದಲ್ಲಿ ವ್ಯತ್ಯಾಸ ಆಗಿ, ಅದರ ಲಾಭ ಆಗಬಹುದೇನೋ ಅಂತ. ಆದರೆ ಆ ವಿಧಿಯ ಬರಹ ಹಾಗೇ ಇದೆಯೇನೋ, ಅದನ್ನು ತಪ್ಪಿಸಲು ಯಾರಿಂದಲೂ ಆಗಲ್ಲ ಎನ್ನುವಂತೆ ಮಂಗಳವಾರ ಘೋಷಿಸಿದ ಚುನಾವಣೆ ದಿನಾಂಕವು 'ಅದನ್ನೇ' ಸೂಚಿಸುತ್ತಿದೆ. ಏನದು 'ಅದನ್ನೇ' ಸೂಚಿಸುತ್ತಿದೆ ಅನ್ನುತ್ತಿದ್ದೀರಲ್ಲಾ ಎಂದು ನೀವು ಕೇಳಬಹುದು. ರಾಜ್ಯದಲ್ಲಿ ಅತಂತ್ರ ಸರಕಾರವನ್ನೇ ಈ ಚುನಾವಣೆ ದಿನಾಂಕಗಳು ಸೂಚಿಸುತ್ತಿವೆ.
Recommended