ರಿಷಿ ಜೊತೆ 'ಯೂ ಟರ್ನ್' ಹುಡುಗಿ ಶ್ರದ್ಧಾ ಶ್ರೀನಾಥ್ ನೈಟ್ ಔಟ್ | Filmibeat Kannada

  • 6 years ago
ನಟಿ ಶ್ರದ್ಧಾ ಶ್ರೀನಾಥ್ ಕನ್ನಡ ಸಿನಿಮಾದ ನಂತರ ಕಾಲಿವುಡ್ ಸಿನಿಮಾ ಮಾಡಿದರು. ಆ ಸಿನಿಮಾದ ನಂತರ ಇದೀಗ ಬಾಲಿವುಡ್ ನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಟ್ಯಾಲೆಂಟ್ ಮೂಲಕ ಹಿಂದಿ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದಿದ್ದಾರೆ. ಇಂತಹ ನಟಿ ಶ್ರದ್ಧಾ ಶ್ರೀನಾಥ್ ಇದೀಗ ನಟ ರಿಷಿ ಜೊತೆಗೆ ನೈಟ್ ಔಟ್ ಮಾಡುತ್ತೇನೆ ಎಂದು ಹೇಳಿದ್ದಾರೆ.
Actress Shraddha Srinath spoke about Rishi in Star Suvarna's new show 'No1 yari with Shivanna' program.

Recommended