ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ಭಾಷಣ ಮೋದಿ ಮೇಲೆ ವಾಕ್ ಪ್ರಹಾರ ಜೋರು | Oneindia Kannada
  • 6 years ago
AICC President Rahul Gandhi addressed Janashirvada yatra in Shimoga on April 03, 2018. After road show in Shimoga Rahul Gandhi addressed rally in Gopi Circle. Rahul Gandhi in Karnataka for two days of campaign for Karnataka assembly elections 2018.


ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಮೊಗ್ಗ ನಗರದಲ್ಲಿ ಮಂಗಳವಾರ ರೋಡ್ ಶೋ ನಡೆಸಿದರು. ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಅವರು ಇಂದು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಗೋಪಿ ಸರ್ಕಲ್ ತನಕ ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮುಂತಾದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Recommended