SSLC ಪರೀಕ್ಷೆ : ಸುಮಾರು 51 ವಿದ್ಯಾರ್ಥಿಗಳು ಡಿಬಾರ್ | Oneindia Kannada

  • 6 years ago
ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ ವಿಜಯಪುರದಲ್ಲಿ ಇಬ್ಬರು, ಕಲಬುರಗಿಯ ಹಾಗೂ ಬೆಳಗಾವಿಯಲ್ಲಿ ತಲಾ ಒಬ್ಬ ವಿದ್ಯಾರ್ಥಿ ಡಿಬಾರ್ ಆಗಿದ್ದಾರೆ. ಈ ಮೂಲಕ ಎಸ್ಸೆಸ್ಸೆಲ್ಸಿಯಲ್ಲಿ ಇಲ್ಲಿಯವರೆಗೆ ಒಟ್ಟಾರೆ 51 ವಿದ್ಯಾರ್ಥಿಗಳು ಡಿಬಾರ್ ಆದಂತಾಗಿದೆ. ಗಣಿತದಲ್ಲಿ ಗರಿಷ್ಠ 21 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ಶೇ.2.08 ವಿದ್ಯಾರ್ಥಿಗಳು ಗೈರಾಗಿದ್ದಾರೆ.

Recommended