ಏಪ್ರಿಲ್ 23ರಂದು ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ | Oneindia Kannada

  • 6 years ago
Karnataka Assembly Elections 2018: Along with Chamundeshwari constituency in Mysuru, chief minister Siddaramaiah will be contesting from Badami constituency in Bagalkot district in upcoming Assembly elections. His son Dr. Yathindra in his Facebook post confirmed his father's candidature from Badami. Siddaramaiah will be filing his nomination from here on April 23rd.


ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆ ಸುದ್ದಿಗಳಿಗೆ ಪೂರ್ಣವಿರಾಮ ಹಾಕುವಂಥ ಪೋಸ್ಟ್ ವೊಂದನ್ನು ಇಂದು ಅವರ ಪುತ್ರ ಯತೀಂದ್ರ ಅವರು ಫೇಸ್ ಬುಕ್ ನಲ್ಲಿ ಹಾಕಿದ್ದರು. "23 ಕ್ಕೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ" ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಡಾ.ಯತೀಂದ್ರ ಅವರು ಸ್ಟೇಟಸ್ ಹಾಕಿದ್ದರು.

Recommended