Skip to playerSkip to main contentSkip to footer
  • 5/3/2018
Chief Election officer Sanjeev Kumar said that any one officer who absent for the election duty will be arrested and interrogated. He also said 3.50 lack people will work for this election.


ಬಾಲಿಷ ನೆವಗಳನ್ನು ಒಡ್ಡಿಯೋ ಅಥವಾ ಬೇಜವಬ್ದಾರಿತನದಿಂದಲೋ ಸರ್ಕಾರಿ ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ತಪ್ಪಿಸಿಕೊಳ್ಳುವಂತಿಲ್ಲ, ಹಾಗೇನಾದರೂ ಕರ್ತವ್ಯದಿಂದ ತಪ್ಪಿಸಿಕೊಂಡಲ್ಲಿ ಜೈಲು ಸೇರಬೇಕಾಗುತ್ತದೆ ಜಾಗೃತೆ.

Category

🗞
News

Recommended