ಕನ್ನಡದ ನಟಿ ಹಾಗು ಕಾಂಗ್ರೆಸ್ ಪಕ್ಷದ ಸದಸ್ಯೆ ಬಿಜೆಪಿ ಸೇರುವ ಸಾಧ್ಯತೆ | Oneindia Kannada

  • 6 years ago
ಕಾಂಗ್ರೆಸ್‌ನಿಂದ ಚಿತ್ರದುರ್ಗ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದ ಚಿತ್ರನಟಿಚಂದ್ರಮುಖಿ ಪ್ರಾಣಸಖಿ ಖ್ಯಾತಿಯ ಭಾವನಾ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂದು ಈಗ ಬಿಜೆಪಿಗೆ ಸೇರ್ಪಡೆಗೊಳ್ಳುವ ತಯಾರಿ ನಡೆಸಿದ್ದಾರೆ.

Actress Bhavana who is KPCC member may join BJP. according to sources Bhavana talked with BJP state president Yeddyurappa about her joining BJP.

Recommended