• 7 years ago
Karnataka assembly elections 2018: Disha, daughter of Rajajinagar MLA S. Suresh Kumar clarified that she has no connection with the money distribution issue. She accused corporator Krishnamurthy misbehaved with her


'ನಾನು ವೈದ್ಯೆ. ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ' ಎಂದು ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಅವರ ಮಗಳು ದಿಶಾ ಸ್ಪಷ್ಟನೆ ನೀಡಿದ್ದಾರೆ. ರಾಜಾಜಿನಗರದ ಇಎಸ್‌ಐ ಆಸ್ಪತ್ರೆ ಸಮೀಪದ ಮನೆಯಲ್ಲಿ ಹಂಚಿಕೆ ಮಾಡಲು ಚೀಲದಲ್ಲಿ ಹಣ ಇರಿಸಿಕೊಂಡಿದ್ದರು ಎಂಬ ಆರೋಪ ದಿಶಾ ಅವರ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದೂ ವರದಿಯಾಗಿತ್ತು.

Category

🗞
News

Recommended