ಲಕ್ಷ್ಮಿ ಹೆಬ್ಬಾಳ್ಕರ್ ರವರ ಮಂತ್ರಿಯಾಗುವ ಕನಸಿಗೆ ಅಡ್ಡಗಾಲು ಹಾಕಿದ್ದಾರೆ ಇವರು | Oneindia Kannada

  • 6 years ago
KPCC women wing President Lakshmi Ravindra Hebbalkar is eager to join HD Kumaraswamy's Congress- JDS coalition cabinet. But, Satish Jarkiholi team is opposing Lakshmi's entry and district in charge.

ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಗೂ ಮುನ್ನವೇ ಮಂತ್ರಿಗಿರಿಗಾಗಿ ಲಾಬಿ ಜೋರಾಗಿದೆ. ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಗೆದ್ದಿರುವ ಮೂವರು ಮಹಿಳೆಯರ ಪೈಕಿ ಒಬ್ಬರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಚಿವೆಯಾಗಲು ಉತ್ಸುಕರಾಗಿದ್ದಾರೆ. ಆದರೆ, ಲಕ್ಷ್ಮೀ ಅವರು ಸಂಪುಟ ಸೇರದಿರುವಂತೆ ಮಾಡಲು ಸತೀಶ್ ಜಾರಕಿಹೊಳಿ ತಂಡ ಸಜ್ಜಾಗಿದೆ ಎಂಬ ಸುದ್ದಿ ಬಂದಿದೆ.

Recommended