ಬೆಂಗಳೂರಿನಲ್ಲಿ ಡಿ ಕೆ ಸುರೇಶ್ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಸ್ಪೋಟಕ ಮಾಹಿತಿ

  • 6 years ago
ಕೇಂದ್ರದ ಕೆಲವು ಬಿಜೆಪಿ ನಾಯಕರ ಷಡ್ಯಂತ್ರದಿಂದಾಗಿ 3- 4 ದಿನಗಳಲ್ಲಿ ನನ್ನ ಮೇಲೆ ಮತ್ತು ಡಿ ಕೆ ಶಿವಕುಮಾರ್ ಅವರ ಮೇಲೆ ED(ಜಾರಿ ನಿರ್ದೇಶಾಲಯ) ದಾಳಿ ನಡೆಸಲು ಸಿಬಿಐ ವಸರ್ಚ್ ವಾರೆಂಟ್ ನೀಡಿದೆ ಎಂಬ ಮಾಹಿತಿಗಳು ಬಲ್ಲ ಮೂಲಗಳಿಂದ ನಮಗೆ ಲಭ್ಯವಾಗಿದೆ ಎಂದು ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.

Recommended