ಎಚ್ ಡಿ ಕುಮಾರಸ್ವಾಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಸಿ ಪಿ ಯೋಗೇಶ್ವರ್ | Oneindia Kannada
  • 6 years ago
Channapatna former MLA, BJP leader C.P.Yogeshwar verbally attacked Chief Minsiter H.D.Kumaraswamy and He said that he is ready to contest for Ramanagar by election if party directed to contest.

'ಎಚ್.ಡಿ.ಕುಮಾರಸ್ವಾಮಿ ಸಾಂಧರ್ಭಿಕ ಶಿಶು ಅಲ್ಲ, ದೇವೇಗೌಡರ ಪ್ರಣಾಳ ಶಿಶು. ದೇವೇಗೌಡರ ಮಂತ್ರ ಶಕ್ತಿಯಿಂದ ಹುಟ್ಟಿರುವ ಮಗು ಕುಮಾರಸ್ವಾಮಿ' ಎಂದು ಚನ್ನಪಟ್ಟಣದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ ಲೇವಡಿ ಮಾಡಿದರು.
Recommended