ನೆಹರೂ, ಇಂದಿರಾ ಗಾಂಧಿಗೂ ಇತ್ತು ಆರ್‌ಎಸ್‌ಎಸ್‌ ಜತೆ ಬಾಂಧವ್ಯ | Oneindia Kannada

  • 6 years ago
India's Ex Prime ministers Jawaharlal Nehru and Indira Gandhi had good relationship with RSS. Nehru invited RSS to take part in the Republic Day parade and Indira Gandhi had inaugurated Vivekananda Rock Memorial accepting RSS invitation. Former President Pranab Mukherjee arrived at Nagpur to attend an RSS event. This has generated a lot of interest and controversy over the last few days.

ಮಾಜಿ ರಾಷ್ಟ್ರಪತಿ, ಕಾಂಗ್ರೆಸ್‌ನ ಹಿರಿಯ ನಾಯಕ ಪ್ರಣವ್ ಮುಖರ್ಜಿ ಅವರು ನಾಗಪುರದಲ್ಲಿ ಗುರುವಾರ ಸಂಜೆ ನಡೆಯಲಿರುವ ಆರ್‌ಎಸ್‌ಎಸ್‌ನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕಾಂಗ್ರೆಸ್ ತೀವ್ರವಾಗಿ ವಿರೋಧಿಸುವ ಆರ್‌ಎಸ್‌ಎಸ್‌ನ ಕಾರ್ಯಕ್ರಮದಲ್ಲಿ ಪ್ರಣವ್ ಭಾಗವಹಿಸುತ್ತಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ. ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರೂ ಮತ್ತು ಇಂದಿರಾ ಗಾಂಧಿ ಅವರು ಆರ್‌ಎಸ್‌ಎಸ್‌ ಜತೆ ಈ ರೀತಿಯ ಭಿನ್ನಾಭಿಪ್ರಾಯ ಹೊಂದಿರಲಿಲ್ಲ.

Recommended