ದೆಹಲಿ ಚೀಫ್ ಮಿನಿಸ್ಟರ್ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ಹಾಕಿದ ಕಂಡಿಷನ್ಸ್ ಏನು?
  • 6 years ago
Arvind Kejriwal on Monday promised at the Delhi assembly that, If Delhi is granted full statehood, his Aam Aadmi Party (AAP) would campaign for the BJP in the 2019 national election.


ಎಎಪಿ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಸದಾ ಬಿಜೆಪಿ ನಾಯಕರ ವಿರುದ್ಧ ಮತ್ತು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರುತ್ತಲೇ ಇರುವ ಅವರು ತಾವು ಕಮಲ ಪಕ್ಷವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಆದರೆ ಅದಕ್ಕೆ ಷರತ್ತುಗಳನ್ನು ವಿಧಿಸಿದ್ದಾರೆ.
Recommended