Jayanagar Election Results 2018 : ಬಿಜೆಪಿ ಸೋಲಿಗೆ ಕಾರಣವಾಗಿದ್ದು ಈ ಜಯನಗರ ವಾರ್ಡ್

  • 6 years ago
Jayanagar assembly election (Bengaluru urban) ward wise vote sharing details and leading details. Jayanagar constituency has seven wards and Congress got lead in 3 wards and BJP in 4.

ಕಳೆದ ಹತ್ತು ವರ್ಷಗಳಿಂದ ಬೆಂಗಳೂರು ನಗರದ ಬಿಜೆಪಿಯ ಭದ್ರಕೋಟೆಯಾಗಿದ್ದ ಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಬಾವುಟವನ್ನು ಹಾರಿಸುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ಸಿನ ಸೌಮ್ಯಾ ರೆಡ್ಡಿ ಗೆಲುವು ಸಾಧಿಸಿದ್ದಾರೆ.

Recommended