ಜೂನ್ 18ರಿಂದ ದೇಶದಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ | Oneindia Kannada

  • 6 years ago
Lorry owner association call for strike all over the India from June 18. They demanding cut down price of fuel and Third party insurance.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತು ಥರ್ಡ್ ಪಾರ್ಟಿ ವಿಮೆ ಕಂತು ಹೆಚ್ಚಳ ವಿರೋಧಿಸಿ ಲಾರಿ ಮಾಲೀಕರ ಸಂಘ ದೇಶದಾದ್ಯಂತ ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಹೂಡಿದೆ.