ಎಚ್ ಡಿ ಕುಮಾರಸ್ವಾಮಿ ಎಲ್ಲದಕ್ಕೂ ರಾಹುಲ್ ಗಾಂಧಿ ಪರ್ಮಿಷನ್ ತೊಗೋಬೇಕಾ?

  • 6 years ago
Karnataka Chief Minister H.D.Kumaraswamy met Congress president Rahul Gandhi and discussed issues related to Karnataka, including budget. It is necessary to take Rahul Gandhi permission before taking big decision.

'ಕಾಂಗ್ರೆಸ್ ನಾಯಕರ ಬೆಂಬಲದ ಮುಲಾಜಿನಲ್ಲಿ ನಾನು ಸರ್ಕಾರವನ್ನು ರಚನೆ ಮಾಡಿದ್ದೇನೆ ಎನ್ನುವುದು ನನ್ನ ಮಾತು, ಇದು ನಿಜವೂ ಹೌದು' ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೆಲವು ದಿನಗಳ ಹಿಂದೆ ಹೇಳಿದ್ದ ಮಾತಿದು.

Recommended