ರಾಹುಲ್ ಗಾಂಧಿಯನ್ನ ಭೇಟಿ ಮಾಡಿದ್ದರ ಬಗ್ಗೆ ಸ್ಪಷ್ಟನೆ ನೀಡಿದ ಎಚ್ ಡಿ ಕೆ

  • 6 years ago
CM Kumaraswamy said 'i did not complaint about any state congress leaders front of Rahul Gandhi while i met him. He also said i explained plans of our government to him.

ನವದೆಹಲಿಯಲ್ಲಿ ಸೋಮವಾರ ತಾವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯಾರನ್ನೂ ಧೂಷಣೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

Recommended