ಸಿದ್ದರಾಮಯ್ಯ ಈಗ ಮಾಂಸಾಹಾರದಿಂದ ಸಸ್ಯಾಹಾರಕ್ಕೆ ಶಿಫ್ಟ್

  • 6 years ago
Former Chief minister Siddaramaiah in Dharmasthala Manjunatheshwara yoga and nature care center Ujire. Now Siddaramaiah become pure vegetarian in Shanthi vana.

ನಾಟಿ ಕೋಳಿ, ಬನ್ನೂರು ಮಟನ್ ಹಾಗು ಪಾಯ ಸೂಪ್ ಎಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಪ್ರಾಣ. ಮುಂಜಾನೆ ಅವರಿಗೆ ಪಾಯ ಸೂಪ್ ಬೇಕೇ ಬೇಕು. ಹೆಚ್ಚಾಗಿ ಮಾಂಸಾಹಾರಕ್ಕೆ ಒಲವು ತೋರುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಆಪ್ಪಟ ಸಸ್ಯಹಾರಿ.

Recommended