ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೆ ಮುಂದುವರಿಯಲಿದ್ದಾರೆ ರೋಹಿಣಿ ಸಿಂಧೂರಿ

  • 6 years ago
Rohini Sindhuri posted as Deputy commissioner of Hassan District again. Rohini Sindhuri moved the Karnataka High Court seeking quashing of an The Central Administrative Tribunal (CAT) April 17, 2018 order that uphold the transfer order of Karnataka Government


ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೊಮ್ಮೆ ನಿಯುಕ್ತಿಗೊಳಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ ಇತ್ಯರ್ಥಪಡಿಸಿ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶಿಸಿದೆ. ಕೋರ್ಟ್ ಆದೇಶದಂತೆ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯುವಂತೆ ಆದೇಶ ಹೊರಡಿಸಿದೆ.

Recommended