ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ವಿಷ್ಯದಲ್ಲಿ ಬಿ ಎಸ್ ಯಡಿಯೂರಪ್ಪರಿಂದ ಕಾಡು ನೋಡುವ ತಂತ್ರ

  • 6 years ago
Karnataka BJP president B.S.Yeddyurappa said that party has decided not to take political advantage of the turbulence in the Congress-JD(S) coalition government in state.

ಅಮಿತ್ ಶಾ ಭೇಟಿಯಾದ ಯಡಿಯೂರಪ್ಪ, ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸರಣಿ ಸಭೆ, ಆಪ್ತ ಶಾಸಕರ ಜೊತೆ ರಹಸ್ಯ ಸಭೆ...ಇವು ಕರ್ನಾಟಕ ಬಿಜೆಪಿಯಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳು. ಬಜೆಟ್ ಮಂಡನೆ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಜಟಾಪಟಿ ನಡೆಯುತ್ತಿದೆ. ಇತ್ತ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆದ್ದರಿಂದ, ಕರ್ನಾಟಕದ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

Recommended