ಪ್ರಕಾಶ್ ರೈ ಹತ್ಯೆಗೆ ಸಂಚು ರೂಪಿಸಲಾಗಿತ್ತಾ? ಇದಕ್ಕೆ ಇವರ ಪ್ರತಿಕ್ರಿಯೆ?

  • 6 years ago
"Not threatened at all", said actor Prakash Raj on Thursday, on reports that the killers of journalist Gauri Lankesh had planned to kill him as well.

ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಕೊಲೆಗಾರರೇ ನಟ ಪ್ರಕಾಶ್ ರೈ ಅವರನ್ನೂ ಕೊಲ್ಲಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಎಸ್ ಐಟಿ(ವಿಶೇಷ ತನಿಖಾ ದಳ) ನೀಡಿದ ಮಾಹಿತಿಯ ಪ್ರಕಾರ ಪ್ರಕಾಶ್ ರೈ ಹತ್ಯೆಗೂ ಸಂಚು ರೂಪಿಸಲಾಗಿತ್ತು ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ.

Recommended