ತೃತೀಯ ರಂಗದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಎಚ್ ಡಿ ದೇವೇಗೌಡ್ರು ಕೊಟ್ಟ ಮಾಹಿತಿ

  • 6 years ago
JDS president and MP Deve Gowda said that not all third front parties were ready to join hands with Congress party in Lok Sabha elections. Kerala, Andhra Pradesh, Telangana, NCP, Trinamool congress were contesting independently.

ತೃತೀಯ ರಂಗವು ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿಲ್ಲ ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ನೇರ ಪ್ರತಿಸ್ಪರ್ಧಿಯೂ ಆಗಲಿದೆ ಎಂದು ಸಂಸದ ದೇವೇಗೌಡ ಅವರು ಹೇಳಿದರು.

Recommended